7:06 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ದೀಪಾವಳಿಗೆ ಹಸಿರು ಪಟಾಕಿ: ಹೈಕೋರ್ಟ್ ಗೆ ಸ್ಪಷ್ಟ ಮಾಹಿತಿ ನೀಡಲಿರುವ ರಾಜ್ಯ ಸರಕಾರ

November 13, 2020, 9:03 AM

ಬೆಂಗಳೂರು(reporterkarnataka news): ದೀಪಾವಳಿ ಸಂದರ್ಭದಲ್ಲಿ ಕೇವಲ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ ಎಂಬ ರಾಜ್ಯ ಸರ್ಕಾರದ ನಿರ್ಧಾರ ಕುರಿತು ಹೈಕೋರ್ಟ್ ಕೆಲವು ಸ್ಪಷ್ಟೀಕರಣ ಕೋರಿದೆ. ಮುಖ್ಯವಾಗಿ ಹಸಿರು ಪಟಾಕಿ ಎಂದರೆ ಏನು ಎಂಬುದನ್ನು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

 ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ , ಇಂದು ಹೈಕೋರ್ಟ್ ಗೆ ಸಮಗ್ರ ಮಾಹಿತಿ ಸಲ್ಲಿಸಲಿದೆ. ಬಳಿಕ ಹೈಕೋರ್ಟ್ ಮಹತ್ವದ ತೀರ್ಪು ನೀಡುವ ಸಾಧ್ಯತೆಯಿದೆ. ಗುರುವಾರ ನಡೆದ ವಿಚಾರಣೆ ಸಂದರ್ಭದಲ್ಲಿ ಹಸಿರು ಪಟಾಕಿ ಕುರಿತು ಸ್ಪಷ್ಟ ಮಾಹಿತಿ ನೀಡದಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು