1:13 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ದೀಪಿಕಾ, ಸಾರಾ ಮತ್ತು ಶ್ರದ್ಧಾ ಕಪೂರ್ ಗೆ ಕ್ಲೀನ್ ಚಿಟ್ ನೀಡಿಲ್ಲ: ಎನ್ ಸಿ ಬಿ ಸ್ಪಷ್ಟನೆ

September 30, 2020, 8:41 PM

ಮುಂಬೈ(reporterkarnataka news):  ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ಕುರಿತಂತೆ ಮಾದಕ ದ್ರವ್ಯ ಆಯಾಮದ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಎನ್ ಸಿ ಬಿ, ನಟಿಯರಾದ ದೀಪಿಕಾ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಗೆ ಕ್ಲೀನ್ ಚಿಟ್ ನೀಡಿದೆ ಎಂಬ ವರದಿಗಳನ್ನು ನಿರಾಕರಿಸಿದೆ.

ಇದು ಆಧಾರ ರಹಿತ ಮತ್ತು ಸತ್ಯಕ್ಕೆ ದೂರವಾದ ವರದಿ ಎಂದು ಎನ್ ಸಿ ಬಿ ಹೇಳಿದೆ. ಸಾಕ್ಷ್ಯಾಧಾರದ ಕೊರತೆಯಿಂದ ಎನ್ ಸಿ ಬಿ ಮೂವರು ನಟಿಯರಿಗೆ ಕ್ಲೀನ್ ಚಿಟ್  ನೀಡಲಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಲಾಗಿದೆ.

ಮೂವರು ನಟಿಯರನ್ನು ಈಗಾಗಲೇ ಎನ್ ಸಿ ಬಿ ತೀವ್ರ ವಿಚಾರಣೆಗೆ ಗುರಿಪಡಿಸಿದೆ. ಮುಂದಿನ ದಿನಗಳಲ್ಲಿ ಎನ್ ಸಿ ಬಿ ಮೂವರು ಖ್ಯಾತ ನಟರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು