10:17 PM Thursday21 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4…

ಇತ್ತೀಚಿನ ಸುದ್ದಿ

ದೆಹಲಿ ಗಣ ರಾಜ್ಯೋತ್ಸವ ಪರೇಡ್ ಗೆ ಮಂಗಳೂರು  ವಿವಿ ಕಾಲೇಜಿನ ಅಪರ್ಣ ಸಹಿತ ನಾಲ್ವರು ಆಯ್ಕೆ 

January 5, 2021, 10:24 PM

ಮಂಗಳೂರು(reporterkarnataka news): ನವದೆಹಲಿಯಲ್ಲಿ ನಡೆಯಲಿರುವ ಗಣ ರಾಜ್ಯೋತ್ಸವ ಪಥಸಂಚಲನಕ್ಕೆ ಮಂಗಳೂರು ವಿಶ್ವ ವಿದ್ಯಾನಿಲಯದಿಂದ ಉಡುಪಿ ಪೂರ್ಣ ಪ್ರಜ್ಞಾ ಕಾಲೇಜಿನ ರಂಜಿತ್, ಬಾರ್ಕೂರು ಸರಕಾರಿ  ಪ್ರಥಮ ದರ್ಜೆ  ಕಾಲೇಜಿನ ಪ್ರದೀಪ್, ಸುರತ್ಕಲ್ ಗೋವಿಂದಾಸ್ ಕಾಲೇಜಿನ ರಶ್ಮಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಅಪರ್ಣ ಶೆಟ್ಟಿ ಅವರು ಆಯ್ಕೆ ಯಾಗಿದ್ದಾರೆ. 

ಇದರ ಪೂರ್ವ ಭಾವಿಯಾಗಿ ಜನವರಿ 1ರಿಂದ 10 ವರೆಗೆ ದೆಹಲಿಯಲ್ಲಿ ನಡೆಯಲಿರುವ ಪಥ ಸಂಚಲನ ತರಬೇತಿ ಶಿಬಿರದಲ್ಲಿ ಅವರು ಭಾಗವಹಿಸಲಿದ್ದಾರೆ. ಇದರಲ್ಲಿ ತಿರುಚನಾಪಳ್ಳಿಯಲ್ಲಿ ನಡೆದ ದಕ್ಷಿಣ ವಲಯ ಮಟ್ಟದ  ಆಯ್ಕೆ ಶಿಬಿರದಲ್ಲಿ ಒಟ್ಟು 6 ಜನ ಸ್ವಯಂ ಸೇವಕರು ಭಾಗವಹಿಸಿರುತ್ತಾರೆ. ಇವರಲ್ಲಿ ಮೇಲ್ಕಾಣಿಸಿದ ನಾಲ್ಕು ಸ್ವಯಂ ಸೇವಕರು ರಾಷ್ಟ್ರಮಟ್ಟಕ್ಕೆ ಆಯ್ಕೆ ಯಾಗಿರುವುದು. ಮಂಗಳೂರು ವಿಶ್ವ ವಿದ್ಯಾನಿಲಯಕ್ಕೆ ಹೆಮ್ಮೆಯ ವಿಷಯವಾಗಿದೆ. 

ಎಂದು ಮಂಗಳೂರು ವಿಶ್ವ ವಿದ್ಯಾನಿಲಯದ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು