ಇತ್ತೀಚಿನ ಸುದ್ದಿ
ದೆಹಲಿಯ ನಿವಾಸದಲ್ಲಿ ಕೇಂದ್ರ ಸಚಿವ ಸದಾನಂದ ಗೌಡ ರಾಷ್ಟ್ರ ಧ್ವಜಾರೋಹಣ
August 15, 2020, 6:19 AM

ನವದೆಹಲಿ(reporterkarnataka news): ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಸಚಿವರ ಆಪ್ತ ಸಿಬ್ಬಂದಿ, ಭದ್ರತಾ ಪಡೆ ಯೋಧರು ಮತ್ತು ಕುಟುಂಬ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೊರೋನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಲಾಗಿತ್ತು.