2:53 AM Friday22 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ದೆಹಲಿಯಲ್ಲಿ ಐವರು ಭಯೋತ್ಪಾದಕರ ಬಂಧನ: ರಹಸ್ಯ ಸ್ಥಳದಲ್ಲಿ ತೀವ್ರ ವಿಚಾರಣೆ 

December 7, 2020, 12:06 PM

ನವದೆಹಲಿ(reporterkarnataka news):  ದೆಹಲಿಯಲ್ಲಿ ಐವರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ದೆಹಲಿ ಹೊರ ವಲಯದ ರಮೇಶ್ ಪಾರ್ಕ್ ಬಳಿ  ವಿಶೇಷ ಪೊಲೀಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ಬಂಧಿಸಲಾಗಿದೆ.

 ಬಂಧಿತರಲ್ಲಿ ಮೂವರು ಕಾಶ್ಮೀರದವರಾಗಿದ್ದಾರೆ. ಇಬ್ಬರು ಪಂಜಾಬ್ ರಾಜ್ಯದವರಾಗಿದ್ದಾರೆ. ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ತೆರಳುತ್ತಿದ್ದ ವೇಳೆ ಈ ಕಾರ್ಯಾಚರಣೆ ನಡೆಸಲಾಗಿದೆ.  ಬಂಧಿತ ಭಯೋತ್ಪಾದಕರನ್ನು  ರಹಸ್ಯ ಸ್ಥಳದಲ್ಲಿ ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು