4:30 AM Monday18 - January 2021
ಬ್ರೇಕಿಂಗ್ ನ್ಯೂಸ್
ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಇತ್ತೀಚಿನ ಸುದ್ದಿ

ದೆಹಲಿಯ ಕೊರೆಯುವ ಚಳಿ ಲೆಕ್ಕಿಸದೇ 5ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ

November 30, 2020, 8:27 AM

ನವದೆಹಲಿ(reporterkarnataka news): ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ಪ್ರತಿಭಟಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆ ಐದನೆ ದಿನಕ್ಕೆ ಕಾಲಿರಿಸಿದೆ.

ದೆಹಲಿಯ ಚಳಿ ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರದ ಮಾತುಕತೆ ಪ್ರಸ್ತಾಪವನ್ನು ರೈತರು ತಳ್ಳಿಹಾಕಿದ್ದಾರೆ.

ಮೊದಲು ಕಾನೂನು ಹಿಂತೆಗೆದುಕೊಳ್ಳಿ ಬಳಿಕ ಮಾತುಕತೆ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು