7:14 AM Saturday23 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ದಿಲ್ಲಿಯಲ್ಲಿ ಪ್ರತಿಭಟನೆ ನಿರತ ರೈತರ ಮೇಲೆ ಜಲಫಿರಂಗಿ ಅಮಾನವೀಯ: ದ.ಕ. ಕಾಂಗ್ರೆಸ್ 

December 4, 2020, 9:04 PM

ಮಂಗಳೂರು(reporterkarnataka news):

ದಿಲ್ಲಿ ಚಲೋ ಮೂಲಕ ಭಾವನೆಗಳನ್ನು ವ್ಯಕ್ತಪಡಿಸಲು ಬಂದಿರುವ ರೈತರ ಮೇಲೆ ಜಲ ಫಿರಂಗಿ, ತಂತಿ ಬೇಲಿ, ರಸ್ತೆ ಅಗೆತದ ಮೂಲಕ ಹತ್ತಿಕ್ಕುವುದು ಅಮಾನವೀಯ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ರೈತರ ಮಾತು ಕೇಳದೆ ಕಾಯಿದೆ

ರೂಪಿಸಿರುವುದು ಖಂಡನೀಯ. ಇದರೊಂದಿಗೆ ಎಪಿಎಂಸಿ ಕಾಯಿದೆ, ಕಾರ್ಮಿಕರ ಕಾಯಿದೆಯೂ ಜನವಿರೋಧಿಯಾಗಿವೆ ಎಂದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು