5:30 PM Thursday22 - October 2020
ಬ್ರೇಕಿಂಗ್ ನ್ಯೂಸ್
ನಳಿನ್ ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದ ಪೋಕರಿ: ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಮಂಗಳೂರು ವೆಂಕಟರಮಣ ದೇಗುಲದ ಶಾರದೆಗೆ ಮಹಾಲಕ್ಷ್ಮಿ ಅಲಂಕಾರ ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಭರಪೂರ ಭರವಸೆ ಹುಲಿಯ ಹಲ್ಲು ವಶ: ನಾಲ್ವರು ಆರೋಪಿಗಳ ಬಂಧನ ಆಕ್ಸ್ ಫರ್ಡ್ ಲಸಿಕೆ  ಪ್ರಯೋಗದ ವೇಳೆ ದುರಂತ: ಬ್ರೆಜಿಲ್ ನಲ್ಲಿ ಓರ್ವ ಬಲಿ ಸಜೀಪನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶರನ್ನವರಾತ್ರಿ ಪೂಜೋತ್ಸವ ಇಂದು ಶಿರಾದಲ್ಲಿ ಬಿಜೆಪಿಯಿಂದ ಸಂಸದ ತೇಜಸ್ವಿ ಸೂರ್ಯ ಚುನಾವಣಾ ಪ್ರಚಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹುಟ್ಟು ಹಬ್ಬದ ಸಂಭ್ರಮ ಟಿಆರ್ ಪಿ ಹಗರಣ: ಇಂದು ರಿಪಬ್ಲಿಕನ್ ಪ್ರಿಯಾ ಮುಖರ್ಜಿ ವಿಚಾರಣೆ ಪಚ್ಚನಾಡಿ ತ್ಯಾಜ್ಯ ದುರಂತ: ವರ್ಷದ ಬಳಿಕ  ರಾಜ್ಯ ಸರಕಾರದಿಂದ 14 ಕೋಟಿ ಪರಿಹಾರ…

ಇತ್ತೀಚಿನ ಸುದ್ದಿ

ದೇಶದ ಹಲವೆಡೆ ಎನ್ ಐಎ ದಾಳಿ: 11  ಶಂಕಿತ ಭಯೋತ್ಪಾದಕರು ವಶಕ್ಕೆ 

September 19, 2020, 9:01 AM

ನವದೆಹಲಿ(reporterkarnataka news): ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ರಾಷ್ಟ್ರೀಯ ತನಿಖಾದಳ 11  ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಎಂಟು ಮಂದಿ ಮತ್ತು ಕೇರಳದಲ್ಲಿ ಮೂವರನ್ನು ಕಸ್ಟಡಿಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

11 ಮಂದಿ ಆರೋಪಿಗಳು ಉಗ್ರ ಸಂಘಟನೆಯೊಂದರ ಚಟುವಟಿಕೆಯಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ ಇದೀಗ ಎಲ್ಲ ಆರೋಪಿಗಳನ್ನು ವಿಚಾರಣೆಗೆ ಗುರಿಪಡಿಸಲಾಗಿದೆ.  

ಅಲ್ ಖೈದಾ ಸಂಘಟನೆ ಜತೆ ಈ ಯುವಕರು ಸಂಪರ್ಕ ಹೊಂದಿದ್ದರು ಎಂದು ಆರೋಪಿಸಲಾಗಿದೆ. ದೆಹಲಿ ಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಆರೋಪಿಗಳು ಸಂಚು ಹೂಡಿದ್ದರು ಎಂದು ವರದಿಯಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು