12:33 PM Saturday6 - March 2021
ಬ್ರೇಕಿಂಗ್ ನ್ಯೂಸ್
ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8… ವಿಧಾನ ಪರಿಷತ್ ಬೈ ಎಲೆಕ್ಷನ್ : ಬಿಜೆಪಿಯಿಂದ ತುಳಸಿ ಮುನಿರಾಜು ಗೌಡ ನಾಮಪತ್ರ…

ಇತ್ತೀಚಿನ ಸುದ್ದಿ

ದೇಶದಲ್ಲಿ ಒಂದೇ ದಿನ ಮಾರಕ ಕೊರೊನಾಕ್ಕೆ 940 ಬಲಿ: 55,09,967 ಮಂದಿ ಗುಣಮುಖ

October 4, 2020, 11:03 AM

ನವದೆಹಲಿ(reporterkarnataka news): ದೇಶದಲ್ಲಿ  ಮಾರಕ ಕೊರೊನಾದ ರಣಕೇಕೆ ಮುಂದುವರಿದೆ.  24 ಗಂಟೆ ಅವಧಿಯಲ್ಲಿ 75,829 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆ  ದೇಶದಲ್ಲಿ  65, 49, 374ಕ್ಕೆ ತಲುಪಿದೆ. ಹೊಸದಾಗಿ 940 ಮಂದಿಯನ್ನು ಮಹಾಮಾರಿ  ಕೊರೊನಾ ಬಲಿಪಡೆದುಕೊಂಡಿದೆ. ಕೊರೊನಾದಿಂದ ಇದುವರೆಗೆ  1,01, 782 ಮಂದಿ  ಪ್ರಾಣ ಕಳೆದುಕೊಂಡಿದ್ದಾರೆ.

9,37, 625 ಕೊರೊನಾ ಸೋಂಕಿತರು ವಿವಿಧ   ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ಼ಡೆಯುತ್ತಿದ್ದಾರೆ.  ಕೊರೊನಾ ಸೋಂಕಿತರಾಗಿದ್ದ 55,09, 967 ಮಂದಿ ಸೋಂಕಿನಿಂದ  ಗುಣಮುಖರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು