11:18 PM Sunday24 - January 2021
ಬ್ರೇಕಿಂಗ್ ನ್ಯೂಸ್
ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ ವೈರಲ್ ಆಗುತ್ತಿದೆ ಕೆ.ಎಲ್. ರಾಹುಲ್ – ಆಶಿಕಾ ರಂಗನಾಥ್ ಜೋಡಿಯ ಫೋಟೋ: ನೆಟ್ಟಿಗರಿಂದ… ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲೂ ನಡೆಯಲಿದೆ ರೈತ- ಕಾರ್ಮಿಕರ ಟ್ರ್ಯಾಕ್ಟರ್ ಪರೇಡ್  ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕೆಪಿಎಸ್ ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತರಿಂದ 24 ಲಕ್ಷ ರೂ.… ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತೇ ರಹಸ್ಯ ಸಭೆ: ಬಿಜೆಪಿಯೊಳಗಿನ ಮುನಿಸು ತಣ್ಣಗಾಗಿಲ್ವೇ?  ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ…

ಇತ್ತೀಚಿನ ಸುದ್ದಿ

ದೇಶದಲ್ಲಿ ಒಂದೇ ದಿನ ಮಾರಕ ಕೊರೊನಾಕ್ಕೆ 354 ಬಲಿ: 34,477 ಮಂದಿ ಗುಣಮುಖ

December 15, 2020, 11:26 AM

ನವದೆಹಲಿ(reporterkarnataka news): ದೇಶದಲ್ಲಿ ಕೊರೊನಾದ  ರಣಕೇಕೆ ಮುಂದುವರಿದಿದೆ. ಕಳೆದ  24 ಗಂಟೆ  ಅವಧಿಯಲ್ಲಿ   22,065 ಮಂದಿಯಲ್ಲಿ  ಕೊರೊನಾ ಸೋಂಕು ಕಂಡು ಬಂದಿದೆ. ಕೊರೊನಾ  ಒಂದೇ ದಿನ 354   ಮಂದಿಯ ಪ್ರಾಣ ಅಪಹರಿಸಿದೆ. 

ಮಾರಕ  ಕೊರೊನಾ ಇದುವರೆಗೆ 1,43 ,709 ಮಂದಿಯ ಪ್ರಾಣ ಅಪಹರಿಸಿದೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  99,06,165ಕ್ಕೆ ತಲುಪಿದೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ    94,22,636 ಮಂದಿ ಸೋಂಕಿನಿಂದ  ಮುಕ್ತರಾಗಿದ್ದಾರೆ.

ವಿವಿಧ ಆಸ್ಪತ್ರೆಗಳಲ್ಲಿ 3, 39,820 ಮಂದಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ  34,477  ಮಂದಿ ಕೊರೊನಾ ಸೋಂಕಿನಿಂದ ಬಿಡುಗಡೆ ಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು