11:12 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ದೇಶದಲ್ಲಿ ಒಂದೇ ದಿನ ಮಾರಕ ಕೊರೊನಾಕ್ಕೆ 1179 ಬಲಿ: 51,87,826 ಮಂದಿ ಗುಣಮುಖ

September 30, 2020, 10:56 AM

ನವದೆಹಲಿ(reporterkarnataka news): ಮಾರಕ ಕೊರೊನಾದ ರಣಕೇಕೆ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 80, 472 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಕೊರೋನಾ ಸೋಂಕಿತರ ಸಂಖ್ಯೆ ಇದೀಗ  62, 25, 764ಕ್ಕೆ ತಲುಪಿದೆ. ಮಹಾ ಮಾರಿ ಹೊಸದಾಗಿ 1179  ಮಂದಿಯನ್ನು  ಬಲಿಪಡೆದುಕೊಂಡಿದೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ  97, 497ಕ್ಕೆ ತಲುಪಿದೆ.

9, 40, 441, ಕೊರೋನಾ ಸೋಂಕಿತರು ಚಿಕಿತ್ಸೆ ಪ಼ಡೆಯುತ್ತಿದ್ದಾರೆ.  ಕೊರೋನಾ ಸೋಂಕಿತರಾಗಿದ್ದ   51, 87, 826 ಮಂದಿ ಗುಣಮುಖರಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು