ಇತ್ತೀಚಿನ ಸುದ್ದಿ
ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ: ಇಂದು ಉನ್ನತ ಮಟ್ಟದ ಸಭೆ
January 1, 2021, 8:31 AM

ನವದೆಹಲಿ(reporterkarnataka news): ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಸಂಬಂಧ ರೋಡ್ ಮ್ಯಾಪ್ ಸಿದ್ದವಾಗಿದೆ. ಈ ಸಂಬಂಧ ಅಂತಿಮ ನಿರ್ಧಾರ ತೆಗೆದುಕೊಳ್ಲಲು ಪರಿಣಿತರ ಉನ್ನತ ಮಟ್ಟದ ಸಮಿತಿ ಸಭೆ ಇಂದು ನವದೆಹಲಿಯಲ್ಲಿ ನಡೆಯಲಿದೆ.
ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ದಿನಾಂಕ ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳ ಕುರಿತು ಸಮಿತಿ, ಸರ್ಕಾರಕ್ಕೆ ಶಿಫಾರಸು ಮಾಡಲಿದೆ.