6:31 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ದೇಶದಲ್ಲಿ ಕೊರೊನಾ ಸೋಂಕಿಗೆ ಒಂದೇ ದಿನ 1057 ಬಲಿ: 25,83,948 ಮಂದಿ ಗುಣಮುಖ

August 28, 2020, 5:20 AM

ದೇಶದಲ್ಲಿ ಕೊರೊನಾ ಸೋಂಕಿಗೆ ಒಂದೇ ದಿನ 1057 ಬಲಿ: 25,83,948 ಮಂದಿ ಗುಣಮುಖ

ನವದೆಹಲಿ(reporterkarnataka news): ದೇಶದಲ್ಲಿ ಮಾರಕ ಕೊರೊನಾದ  ರಣಕೇಕೆ ಮುಂದುವರಿದಿದೆ.  ಕಳೆದ  ಒಂದು ದಿನದ ಅವಧಿಯಲ್ಲಿ ಹೊಸದಾಗಿ 77, 266 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ  33, 87, 501ಕ್ಕೆ ತಲುಪಿದೆ.

ದೇಶದ  ಕೋವಿಡ್ ನಿಯೋಜಿತ ಆಸ್ಪತ್ರೆಗಳಲ್ಲಿ  7, 42 023 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾದಿಂದ ಇದುವರೆಗೆ 25, 83, 948 ಮಂದಿ ಗುಣಮುಖರಾಗಿದ್ದಾರೆ. ಇದೇ ವೇಳೆ ಮಾರಕ ಕೊರೊನಾ ಕಳೆದ 24 ಗಂಟೆಯಲ್ಲಿ 1057 ಮಂದಿಯನ್ನು ಬಲಿಪಡೆದುಕೊಂಡಿದೆ.

ಕೊರೊನಾದಿಂದ ದೇಶದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ  61, 529ಕ್ಕೆ ತಲುಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು