ಇತ್ತೀಚಿನ ಸುದ್ದಿ
ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ
December 4, 2020, 8:32 AM

ನವದೆಹಲಿ(reporterkarnataka news): ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಸಭೆಯಲ್ಲಿ ಕೊರೋನಾ ಲಸಿಕೆ ವಿತರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರಧಾನಿ ಸಲಹೆ ಕೋರುವ ಸಾಧ್ಯತೆಯಿದೆ.
ದೆಹಲಿ ಮತ್ತು ಕೇರಳದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ.