1:25 AM Thursday25 - February 2021
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ

ಇತ್ತೀಚಿನ ಸುದ್ದಿ

ದೇಶದಲ್ಲಿ ಒಂದೇ ದಿನ ಕೊರೊನಾ ಸೋಂಕಿಗೆ 836 ಬಲಿ

August 24, 2020, 5:05 AM

ನವದೆಹಲಿ( reporterkarnataka news): ಕೊರೋನಾ  ಅಟ್ಟಹಾಸ ಮುಂದುವರಿದಿದೆ. ದೇಶದಲ್ಲಿ ಹೊಸದಾಗಿ 836 ಮಂದಿಯ ಬಲಿಪಡೆದುಕೊಂಡಿದೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 57, 542ಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ ಅತ್ಯಧಿಕ ಮಂದಿ  ಸೋಂಕಿನಿಂದ  ಮೃತಪಟ್ಟಿದ್ದಾರೆ.

ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 61, 408 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಕೊರೋನಾ ಸೋಂಕಿತರ ಸಂಖ್ಯೆ 31, 06, 439ಕ್ಕೆ ತಲುಪಿದೆ. ವಿಶ್ವದಲ್ಲಿ ಭಾರತದಲ್ಲಿ ಅತ್ಯಧಿಕ ವೇಗವಾಗಿ ಕೊರೋನಾ ಹರಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು