8:03 AM Sunday17 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ದೇಶದಲ್ಲಿ ಒಂದೇ ದಿನ ಮಾರಕ ಕೊರೊನಾ ಸೋಂಕಿಗೆ 944 ಮಂದಿ ಬಲಿ

August 16, 2020, 5:30 AM

ನವದೆಹಲಿ(reporterkarnataka news): ದೇಶದಲ್ಲಿ ಮಾರಕ ಕೊರೊನಾದ ಅಟ್ಟಹಾಸ ಮುಂದುವರಿದಿದೆ. ಕೊರೊನಾ ಕಳೆದ 24 ಗಂಟೆಯಲ್ಲಿ 944 ಮಂದಿಯ  ಪ್ರಾಣ ಅಪಹರಿಸಿದೆ. ಇದೀಗ  ಕೊರೋನಾಕ್ಕೆ ಬಲಿಯಾದವರ ಸಂಖ್ಯೆ  49 980 ತಲುಪಿದೆ.

ಕಳೆದ 24 ಗಂಟೆಯಲ್ಲಿ ಹೊಸದಾಗಿ 63, 489 ಮಂದಿಯ ಮೇಲೆ  ಕೊರೊನಾ ವೈರಸ್ ದಾಳಿ ನಡೆಸಿದೆ. ಇದರೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆ 25, 89,682ಕ್ಕೆ ತಲುಪಿದೆ.ದೇಶದ ವಿವಿಧ ಆಸ್ಪತ್ರೆಗಳಲ್ಲಿ 6, 77, 444 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.

ಶನಿವಾರ  7, 46, 608 ಮಂದಿಯನ್ನು ಕೊರೊನಾ ಪರೀಕ್ಷೆಗೆ ಗುರಿಪಡಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು