4:35 AM Saturday23 - January 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ… ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ, ಸಿಸಿಬಿ ಪೊಲೀಸರಿಂದ 6 ಮಂದಿಯ ಬಂಧನ ಪ್ರತಿಭಟನೆ ನಿರತ ರೈತರಿಗೆ ಟ್ರ್ಯಾಕ್ಟರ್ Rally ನಡೆಸಲು ದಿಲ್ಲಿ ಪೊಲೀಸರು ಕೊನೆಗೂ ಅನುಮತಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು…

ಇತ್ತೀಚಿನ ಸುದ್ದಿ

ದೇಶಾದ್ಯಂತ ರೈತ ಪ್ರತಿಭಟನೆ: ಇಂದು ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ

December 9, 2020, 12:32 PM

ನವದೆಹಲಿ( reporterkarnataka news): ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ದೇಶದಲ್ಲಿ ರೈತರ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ಇದೇ ವೇಳೆ ಇಂದು ಕೇಂದ್ರ ಸರ್ಕಾರದ ಜತೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ರೈತ ಸಂಘಟನೆಗಳು ಹೇಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು