4:44 AM Saturday16 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ದೇಶದ ಅತ್ಯಂತ ಕಿರಿಯ ವಯಸ್ಸಿನ ಮೇಯರ್ ಆಗಿ ಆರ್ಯ ರಾಜೇಂದ್ರನ್ ಅಧಿಕಾರ ಸ್ವೀಕಾರ

December 27, 2020, 3:10 PM

ತಿರುವನಂತಪುರ(reporterkarnataka news):

ತಿರುವನಂತಪುರಂನ ಮಹಾನಗರ ಪಾಲಿಕೆಯ ಮೇಯರ್ ಭಾರತದ ಅತ್ಯಂತ ಕಿರಿಯ ವಯಸ್ಸಿನ‌ ಆರ್ಯ ರಾಜೇಂದ್ರನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

21 ವರ್ಷದ ಆರ್ಯ ಅವರು ಬಾಲಸಂಗಂ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಕಾರ್ಯನಿವ್ರಹಿಸುತ್ತಿದ್ದಾರೆ.

ಪದವಿ ತರಗತಿಯ ಪರೀಕ್ಷೆ ಸಿದ್ಧತೆ ಜತೆ ಆರ್ಯ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಮೇಯರ್ ಆಗಿ ಆಯ್ಕೆಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು