1:48 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ದೇಶದಲ್ಲಿ ಒಂದೇ ದಿನ 31, 118 ಮಂದಿಗೆ ಕೊರೊನಾ ಸೋಂಕು: 482 ಬಲಿ, 88,89,585 ಗುಣಮುಖ

December 1, 2020, 10:26 AM


ನವದೆಹಲಿ(reporterkarnataka news):
ದೇಶದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದೆ. ಕಳೆದ  24 ಗಂಟೆ  ಅವಧಿಯಲ್ಲಿ     31,118 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾಕ್ಕೆ  ಒಂದೇ ದಿನ 482  ಮಂದಿ ಬಲಿಯಾಗಿದ್ದಾರೆ.

ಕೊರೊನಾಕ್ಕೆ  ಇದುವರೆಗೆ 1,37,621 ಮಂದಿ ಬಲಿಯಾಗಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ  94,62 ,810ಕ್ಕೆ ತಲುಪಿದೆ. ಕೊರೊನಾ ಸೋಂಕಿನಿಂದ ಇದುವರೆಗೆ  88,89,585 ಮಂದಿ ಗುಣಮುಖರಾಗಿದ್ದಾರೆ.

4,35 ,603 ಮಂದಿ ದೇಶದ  ವಿವಿಧ  ಆಸ್ಪತ್ರೆಗಳಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ  41,985 ಮಂದಿ ಕೊರೊನಾ ಸೋಂಕಿನಿಂದ ಮುಕ್ತಿ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು