6:35 AM Saturday23 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಬೆಂಗಳೂರು ಹಿಂಸಾಚಾರ: ಸಿಎಂಗೆ ಸಮಗ್ರ ಮಾಹಿತಿ ನೀಡಿದ ಡಿಜಿಪಿ ಪ್ರವೀಣ್ ಸೂದ್

August 12, 2020, 6:33 AM

ಬೆಂಗಳೂರು(reporterkarnataka news): ರಾಜಧಾನಿ ಬೆಂಗಳೂರನ್ನು ನಡುಗಿಸಿರುವ ಹಿಂಸಾಚಾರ ಕುರಿತಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಮಗ್ರ ಮಾಹಿತಿ ನೀಡಿದ್ದಾರೆ. 

ಇಂದು ಮುಂಜಾನೆ ಸಿಎಂ ಅವರನ್ನು ಭೇಟಿ ಮಾಡಿದ ಡಿಜಿಪಿ, ಒಟ್ಟಾರೆ ಪರಿಸ್ಥಿತಿಯ ಸಂಪೂರ್ಣ ಮಾಹಿತಿ ಒದಗಿಸಿದ್ದಾರೆ.

ಇದೇ ವೇಳೆ ಸಾಮಾಜಿಕ ಜಾಲ ತಾಣದಲ್ಲಿನ ಉಲ್ಲೇಖ ಕೇವಲ ಒಂದು ನೆಪ ಮಾತ್ರ. ಗಲಭೆಗೆ ಸ್ಥಳೀಯ ರಾಜಕೀಯ ಪೈಪೋಟಿಯೇ ಮುಖ್ಯ ಕಾರಣ ಎಂಬ ಮಾತು ಕೇಳಿ ಬರುತ್ತಿದೆ. ಕೆಲವೇ ತಿಂಗಳಲ್ಲಿ ನಡೆಯಲಿರುವ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಸ್ಥಳೀಯ ಮುಖಂಡನೊಬ್ಬ ಇದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಸಮಗ್ರ ತನಿಖೆಯ ಬಳಿಕವಷ್ಟೇ ಸತ್ಯಾಂಶ ಹೊರ ಬರಲಿದೆ

ಇತ್ತೀಚಿನ ಸುದ್ದಿ

ಜಾಹೀರಾತು