ಇತ್ತೀಚಿನ ಸುದ್ದಿ
ಧಾರವಾಡ ಬಳಿ ಭೀಕರ ಅಪಘಾತ: ನಾಲ್ವರು ಬಲಿ
November 25, 2020, 11:15 AM

ಹುಬ್ಬಳ್ಳಿ(reporterkarnataka news): ಧಾರವಾಡ ಸಮೀಪದ ಕೊಂಡಕ್ರಾಸ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಕ್ರೂಸರ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅಣ್ಣಿಗೇರಿ ಪಟ್ಟಣದ ಕೊಂಡ ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ