9:08 PM Wednesday3 - March 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಸೀಸನ್ -8ರ ಆರಂಭದಲ್ಲೇ ಪ್ರೇಮ್ ಕಹಾನಿ ಶುರು: ಇಲ್ಲಿ ಯಾರಿಗೆ… ಕಾಸರಗೋಡು – ಮಂಗಳೂರು ಬಸ್ ಸಮಸ್ಯೆ: ಎಬಿವಿಪಿಯಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ ಮಾನಸಿಕ ಕಿರುಕುಳ ದೂರು ನೀಡಿದ ಪಾಲಿಕೆಯ ಮಹಿಳಾ ಸಿಬ್ಬಂದಿ ನೌಕರಿ ಬಿಟ್ಟು ಹೋಗುವಂತೆ ಮಾಡಲು… ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ರಾಜೀನಾಮೆ ಕೇಳಿಲ್ಲ, ನಾನು ಕೊಡುವುದೂ ಇಲ್ಲ: ಸಚಿವ ರಮೇಶ್… ಪ್ರತಿಯೊಬ್ಬ ಮಗುವೂ ಸುಶಿಕ್ಷಿತನಾಗುವುದೇ ಟ್ರಸ್ಟ್ ಉದ್ದೇಶ: ಡಾ. ಅಬ್ದುಲ್ ಶಕೀಲ್ ನಾನೇನು ತಪ್ಪು ಮಾಡಿಲ್ಲ, ತಪ್ಪು ಸಾಬೀತಾದರೆ ಗಲ್ಲಿಗೇರಿಸಿ: ಸಚಿವ ರಮೇಶ್ ಜಾರಕಿಹೊಳಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಅದು ನಕಲಿ ಸಿಡಿ; ನಾನು ತಪ್ಪೇ ಮಾಡಿಲ್ಲ, ಮತ್ಯಾಕೆ ರಾಜೀನಾಮೆ ನೀಡಲಿ :… ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ: ಪ್ರತಿಕ್ರಿಯೆಗೆ ಸಿಎಂ ನಿರಾಕರಣೆ; ನಾಳೆ ತುರ್ತು ಸಂಪುಟ… ನೂತನ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಸುಮಂಗಲಾ ರಾವ್ ಅವರಿಗೆ ಬಿಜೆಪಿ…

ಇತ್ತೀಚಿನ ಸುದ್ದಿ

ನಟ ದಿಗಂತ್ ಗೆ ಇಂದು ಮತ್ತೆ  ಸಿಸಿಬಿ ವಿಚಾರಣೆ: ಈ ಬಾರಿ ಆಗುತ್ತಾ ಬಂಧನ? 

September 23, 2020, 11:04 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ನಟ ದಿಗಂತ್ ಗೆ ಮತ್ತೆ ನೋಟಿಸ್ ಜಾರಿ ಮಾಡಿದೆ. ಇಂದು  ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ  ಸಿಸಿಬಿ ಸೂಚಿಸಿದೆ.  ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ.

 ಎರಡನೇ ಬಾರಿ ದಿಗಂತ್ ಸಿಸಿಬಿ ವಿಚಾರಣೆ ಎದುರಿಸಲಿದ್ದಾರೆ. ಈ ಹಿಂದೆ ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ದಿಗಂತ್ ಅವರ ಮೊಬೈಲನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿರುವ ಮಾಹಿತಿಯನ್ನು ಸಿಸಿಬಿ ಸಂಗ್ರಹಿಸಿದೆ.  ಮೊಬೈಲ್ ನಲ್ಲಿ ದೊರೆತಿರುವ ಹೆಚ್ಚಿನ ಮಾಹಿತಿ ಆಧಾರದಲ್ಲಿ ದಿಗಂತ್ ಅವರಿಂದ ಸ್ಪಷ್ಟೀಕರಣ ಪಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು