1:47 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಡ್ರಗ್ಸ್ ಜಾಲದ ಮತ್ತಷ್ಟು ತನಿಖೆ: ನಟಿ ಐಂದ್ರಿತಾ, ನಟ ದಿಗಂತ್  ಪ್ರತ್ಯೇಕ ವಿಚಾರಣೆ

September 16, 2020, 12:01 PM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ಮುಂದೆ ಕೆಲವೇ ಕ್ಷಣಗಳಲ್ಲಿ ನಟಿ ಐಂದ್ರಿತಾ ಮತ್ತು ಅವರ ಪತಿ  ದಿಗಂತ್ ಹಾಜರಾಗಲಿದ್ದಾರೆ.  ಇಬ್ಬರು ಸೆಲೆಬ್ರಿಟಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲು ಸಿಸಿಬಿ ನಿರ್ಧರಿಸಿದೆ. ಈ ಸಂಬಂಧ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ.

ಮೊದಲಿಗೆ ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸುವ ಸಾಧ್ಯತೆ ಹೆಚ್ಚು. ಈ ಸಂದರ್ಭದಲ್ಲಿ ಅವರು ನೀಡಿದ ಉತ್ತರವನ್ನು ಪರಿಶೀಲಿಸಿದ ಬಳಿಕ ಜೊತೆಯಲ್ಲಿ ಕೂರಿಸಿ ಸ್ಪಷ್ಟೀಕರಣ ಪಡೆಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಐಂದ್ರಿತಾ ವಿದೇಶಗಳಲ್ಲಿ ನಡೆಯುತ್ತಿರುವ ಪಾರ್ಟಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು