7:22 AM Monday30 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಲಾಕ್ ಡೌನ್ ಸಮಯದಲ್ಲಿ 40 ಸಾವಿರ ಮಂದಿಗೆ ಉದ್ಯೋಗ ನೀಡಿದ Di India ಕಂಪನಿ

August 10, 2020, 2:36 PM

ಮಂಗಳೂರು(reporterkarnataka news)

ಕಾನೂನುಬದ್ದವಾಗಿ ಕಾರ್ಯನಿರ್ವಹಿಸುತ್ತಿರುವ Di india ಕಂಪನಿಯ ಬೆಳವಣಿಗೆಯನ್ನು ಸಹಿಸಲಾಗದ ಕೆಲವರು ಜನರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಕಂಪನಿ ಕುರಿತು ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ರಾಜ್ಯಕ್ಕೆ ಕಂಪನಿ ಕಾಲಿಟ್ಟು ಮೂರು ತಿಂಗಳು ಮಾತ್ರ ಆಗಿದೆ. ಕಂಪನಿಯು 6 ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತಪ್ಪು ಮಾಹಿತಿ ನೀಡಲಾಗಿದೆ. ಕೊರೊನಾದಿಂದ ದೇಶಾದ್ಯಂತ ಲಾಕ್ ಡೌನ್ ಆಗಿರುವಾಗ ಕಂಪನಿಯು ಸುಮಾರು 40 ಸಾವಿರ ಮಂದಿಗೆ ಉದ್ಯೋಗ ನೀಡಿದೆ. ಕಂಪನಿ ಕುರಿತು ಅಪಪ್ರಚಾರ ಕಿಡಿಗೇಡಿತನದ ಕೃತ್ಯ. ಕಂಪನಿಯ ಬೆಳವಣಿಗೆಯನ್ನು ಸಹಿಸಲು ಆಗದವರ ಕೆಲಸ

ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು