10:12 AM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ

November 30, 2020, 8:15 AM

ನವದೆಹಲಿ(reporterkarnataka news): ದೆಹಲಿಯಲ್ಲಿ ರೈತರ ಪ್ರತಿಭಟನೆ ಕೊನೆಗೊಳಿಸುವ ಸಂಬಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆದಿದೆ. 

ಕೇಂದ್ರ ಕೃಷಿ ಸಚಿವರು ಸೇರಿದಂತೆ ಹಲವು ಸಚಿವರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ.

ಇದೇ ವೇಳೆ ಮಾತುಕತೆ ಗೆ ಸಿದ್ದ. ಆದರೆ ಹೊಸ ಕೃಷಿ ಮಸೂದೆ ರದ್ದು ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು