1:17 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಗೆ ಕೊರೊನಾ ಸೋಂಕು

September 27, 2020, 10:30 AM

ಬೆಂಗಳೂರು(reporterkarnataka news): ಕಾಂಗ್ರೆಸ್  ನಾಯಕ ದಿನೇಶ್ ಗುಂಡೂರಾವ್ ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸಾಮಾಜಿಕ ಜಾಲ ತಾಣದ ಮೂಲಕ  ದಿನೇಶ್ ಗುಂಡೂರಾವ್ ಅವರು ಈ ಮಾಹಿತಿ ಬಹಿರಂಗಪಡಿಸಿದ್ದಾರೆ.

ತಮ್ಮ ಜತೆ  ಸಂಪರ್ಕಕ್ಕೆ ಬಂದಿದ್ದವರು ದಯಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.  ವಿಧಾನಸಭೆ ಕಲಾಪದಲ್ಲಿ ದಿನೇಶ್ ಗುಂಡೂರಾವ್ ಅವರು ಸಕ್ರಿಯವಾಗಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು