6:51 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಡಿಪ್ಲೊಮ ಪ್ರವೇಶ : ಆಫ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

October 14, 2020, 8:59 AM


ಮಂಗಳೂರು  (reporterkarnataka news):  ಪ್ರಸಕ್ತ ಸಾಲಿನಲ್ಲಿ ಆಯಾ ಕಾಲೇಜುಗಳಲ್ಲಿ ಎರಡನೇ ಮುಂದುವರೆದ ಸುತ್ತಿನ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶ ಪಡೆದು ರದ್ದು ಪಡಿಸಿದ ನಂತರ ಲ್ಯಾಟರಲ್ ಎಂಟ್ರಿಯಲ್ಲಿ 2ನೇ ವರ್ಷದ ಡಿಪ್ಲೋಮಾ ಕೋರ್ಸಿಗಳಿಗೆ ಪ್ರವೇಶ ಪಡೆದಿರುವುದರಿಂದ ಉಳಿದ ಸೀಟುಗಳಿಗೆ  ಆಫ್-ಲೈನ್  ಮುಖಾಂತರ ಮೆರಿಟ್ ಆಧಾರದ ಮೇಲೆ ರೋಷ್ಟರ್‍ಗನುಗುಣವಾಗಿ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಿದೆ. 

ಆಯಾ ಪಾಲಿಟೆಕ್ನಿಕ್‍ನ ಹಂತದಲ್ಲಿ ಅಕ್ಟೋಬರ್ 15 ರೊಳಗೆ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ (ಸರ್ಕಾರಿ)   ಪಾಲಿಟೆಕ್ನಿಕ್ ಮಂಗಳೂರು ಅಥವಾ ದೂ. ಸಂಖ್ಯೆ: 0824-2211636 ನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು