7:54 AM Friday4 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಬೆಂಗಳೂರು ಹಿಂಸಾಚಾರ: ಮತ್ತೆ 30 ಮಂದಿಯ ಸೆರೆ, ಬಂಧಿತರ ಸಂಖ್ಯೆ 380ಕ್ಕೆ ಏರಿಕೆ 

August 18, 2020, 2:35 AM

ಬೆಂಗಳೂರು(reporterkarnataka news): ಬೆಂಗಳೂರಿನ ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮತ್ತೆ 30 ಮಂದಿಯನ್ನು ಪೊಲೀಸರು  ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 380ಕ್ಕೆ ಏರಿದೆ. ಮಧ್ಯರಾತ್ರಿ ಆರಂಭವಾದ ಕಾರ್ಯಾಚರಣೆ ಮುಂಜಾನೆ ತನಕ ನಡೆಯಿತು.

ಇದೇ ವೇಳೆ ಗಲಭೆ ಪೀಡಿತ ಎರಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಈ ಮಧ್ಯೆ ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ಮತ್ತೆ ನಾಲ್ಕು ದಿನಗಳ ಕಾಲ ವಿಸ್ತರಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು