11:15 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಡಿಜೆ ಹಳ್ಳಿ ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ವಿದೇಶಕ್ಕೆ ಪರಾರಿ ಶಂಕೆ

November 12, 2020, 4:00 PM

ಬೆಂಗಳೂರು(reporterkarnataka news): ನಗರದ ಕೆ ಜೆ ಹಳ್ಳಿ ಮತ್ತು ಡಿ ಜೆ ಹಳ್ಳಿ ಹಿಂಸಾಚಾರ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ  ಶಂಕೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲುಕ್  ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಸಂಪತ್ ರಾಜ್ ನ್ನು ತಾನು ರಕ್ಷಿಸುತ್ತಿದ್ದೇನೆ ಎಂಬ ಆರೋಪಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಳ್ಳಿಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು