8:04 AM Sunday17 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಬೆಂಗಳೂರಿನ ಡಿಜಿ ಹಳ್ಳಿಯಲ್ಲಿ ಆರ್ ಎಎಫ್  ಪಥ ಸಂಚಲನ, ನಿಷೇಧಾಜ್ಞೆ ಮುಂದುವರಿಕೆ

August 13, 2020, 9:59 AM

ಬೆಂಗಳೂರು(reporterkarnataka news): ಗಲಭೆ ಸಂಭವಿಸಿದ ಬೆಂಗಳೂರಿನ ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪರಿಸ್ಥಿತಿ ಸುಧಾರಿಸಿದೆ.   

ಹೊಸದಾಗಿ ಅಹಿತಕರ ಘಟನೆ ನಡೆದಿಲ್ಲ.. ನಿಷೇದಾಜ್ಞೆ ಮುಂದುವರಿಸಲಾಗಿದೆ. ಈ ಮಧ್ಯೆ ಕ್ಷಿಪ್ರ ಕಾರ್ಯಾಚರಣೆ ಪಡೆಯ ಯೋಧರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಪಥ ಸಂಚಲನ ನಡೆಸಿದರು.

ಇದೇ ವೇಳೆ. ಇಂದು ಮನೆಗೆ ಭೇಟಿ ನೀಡಿದ  ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಸುಟ್ಟು ಕರಕಲಾದ ಮನೆಯ ದುಸ್ಥಿತಿ ಕಂಡು ಕಣ್ಣೀರು ಹಾಕಿದರು. ತಮ್ಮ ತಾಯಿಯ ಮಾಂಗಲ್ಯ ಸರವನ್ನು ಅಪಹರಿಸಲಾಗಿದೆ. ಅದನ್ನು  ಮರಳಿಸಿ ಎಂದು ಶಾಸಕ ಶ್ರೀನಿವಾಸ ಮೂರ್ತಿ ಕಳಕಳಿಯ ಮನವಿ ಮಾಡಿದರು.

ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷವೊಂದರ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು  ಗೃಹ ಸಚಿವ ಬಸವ ರಾಜ್ ಬೊಮ್ಮಾಯಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು