12:13 AM Sunday24 - January 2021
ಬ್ರೇಕಿಂಗ್ ನ್ಯೂಸ್
ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ ವೈರಲ್ ಆಗುತ್ತಿದೆ ಕೆ.ಎಲ್. ರಾಹುಲ್ – ಆಶಿಕಾ ರಂಗನಾಥ್ ಜೋಡಿಯ ಫೋಟೋ: ನೆಟ್ಟಿಗರಿಂದ… ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲೂ ನಡೆಯಲಿದೆ ರೈತ- ಕಾರ್ಮಿಕರ ಟ್ರ್ಯಾಕ್ಟರ್ ಪರೇಡ್  ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕೆಪಿಎಸ್ ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತರಿಂದ 24 ಲಕ್ಷ ರೂ.… ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತೇ ರಹಸ್ಯ ಸಭೆ: ಬಿಜೆಪಿಯೊಳಗಿನ ಮುನಿಸು ತಣ್ಣಗಾಗಿಲ್ವೇ?  ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ…

ಇತ್ತೀಚಿನ ಸುದ್ದಿ

ಬೆಂಗಳೂರು ಹಿಂಸಾಚಾರ: ಮತ್ತೆ 84 ಆರೋಪಿಗಳ ಬಂಧನ, ಮಧ್ಯರಾತ್ರಿ ಕಾರ್ಯಾಚರಣೆ ಆರಂಭ      

August 15, 2020, 5:08 AM

                        ಬೆಂಗಳೂರು(reporterkarnataka news): ಬೆಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮತ್ತೆ 84 ಆರೋಪಿಗಳನ್ನು ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 290ಕ್ಕೆ ಏರಿದೆ. ಮಧ್ಯರಾತ್ರಿ ಆರಂಭವಾದ ಕಾರ್ಯಾಚರಣೆ ಬೆಳಗ್ಗಿನ ತನಕ ಮುಂದುವರಿದಿತ್ತು. 

ಎಸಿಪಿ ರವಿ ಪ್ರಸಾದ್ ನೇತೃತ್ವದ ತಂಡ ಈ ಕಾರ್ಯಾಚರಣೆಯ ನೇತೃತ್ವ ವಹಿಸಿದೆ.  ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿಯಲ್ಲಿ ಪರಿಸ್ಥಿತಿ ಇದೀಗ ಪೂರ್ಣ ನಿಯಂತ್ರಣದಲ್ಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ  ಬಿಗಿ ಬಂದೋಬಸ್ತ್ ಮುಂದುವರಿಸಲಾಗಿದೆ. ಇದೇ ವೇಳೆ ಸಾಮಾಜಿಕ ಜಾಲ ತಾಣದಲ್ಲಿ ಆಕೇಪಾರ್ಹ ಸಂದೇಶ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು