4:49 PM Sunday7 - March 2021
ಬ್ರೇಕಿಂಗ್ ನ್ಯೂಸ್
‘ನಮ್ಮ ನೇತ್ರಾವತಿ ನಮ್ಮ ಜವಾಬ್ದಾರಿ’ ಅಭಿಯಾನ: ವಿದ್ಯಾರ್ಥಿಗಳು ಹಗ್ಗದ ಸಹಾಯದಿಂದ ಇಳಿದು ತ್ಯಾಜ್ಯ ತೆರವು ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

ಇತ್ತೀಚಿನ ಸುದ್ದಿ

ಬೆಂಗಳೂರಿನ ಗಲಭೆ ಪೀಡಿತ ಪ್ರದೇಶದಲ್ಲಿ ಸಹಜ ಸ್ಥಿತಿ: ಕಾಂಗ್ರೆಸ್ ಕಾರ್ಪೊರೇಟರ್ ಪತಿ ಬಂಧನ

August 14, 2020, 7:41 AM

ಬೆಂಗಳೂರು(reporterkarnataka news): ಹಿಂಸಾಚಾರ ಭುಗಿಲೇಳಲು ಕಾರಣವಾಗಿದೆ ಎನ್ನಲಾದ ವಿವಾದಾತ್ಮಕ ಫೋಸ್ಟ್ ಕುರಿತಂತೆ ಆರೋಪಿ ನವೀನ್ ಪೊಲೀಸ್ ವಿಚಾರಣೆ ಸಂದರ್ಭದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. 

ಈ ರೀತಿ  ನಡೆಯಬಹುದು ಎಂದು ಭಾವಿಸಿರಲಿಲ್ಲ. ಒಂದು ಗಂಟೆಯ ಒಳಗೆ  ಪೋಸ್ಟ್  ಡಿಲೀಟ್ ಮಾಡಿರುವುದಾಗಿ ಆತ ಹೇಳಿದ್ದಾನೆ ಎಂದು ವರದಿಯಾಗಿದೆ

ಇದೇ ವೇಳೆ  ನಗರದ ಡಿ ,ಜೆ. ಹಳ್ಳಿ ಮತ್ತು ಕೆ ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಪರಿಸ್ಥಿತಿ ಶಾಂತವಾಗಿದೆ. ಇನ್ನೊಂದೆಡೆ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಗೃಹ ಸಚಿವ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ತನಿಖೆಯ ಸಂಬಂಧ ಮಾಹಿತಿ ನೀಡಿದ್ದಾರೆ.

ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಪೋರೇಟರ್ ಒಬ್ಬರ ಪತಿ ಕಲೀಂ ಪಾಷಾನನ್ನು ಬಂಧಿಸಲಾಗಿದೆ. ಗಲಭೆಯ ಮಾಸ್ಟರ್ ಮೈಂಡ್ ನಂತೆ ಆರೋಪಿ  ಕೆಲಸ ಮಾಡಿದ್ದ ಎಂದು ಆರೋಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು