ಇತ್ತೀಚಿನ ಸುದ್ದಿ
ದೋಣಿ ಮುಳುಗಿ 6 ಮಂದಿ ಮೀನುಗಾರರು ನಾಪತ್ತೆ: ಶೋಧ ಕಾರ್ಯ ತೀವ್ರಗೊಳಿಸಲು ಡಿಸಿ ಸೂಚನೆ
December 1, 2020, 7:41 PM

ಮಂಗಳೂರು(reporterkarnataka news)
ಪರ್ಸಿನ್ ಮೀನುಗಾರಿಕೆ ದೋಣಿ ಮುಳುಗಿ ಆರು ಜನ ನಾಪತ್ತೆಯಾದ ಹಿನ್ನೆಲೆ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಅವರು ಮೀನುಗಾರಿಕೆ ಬಂದರಿಗೆ ಭೇಟಿ ನೀಡಿ ನಾಪತ್ತೆಯಾದ ಮೀನುಗಾರಾರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದರು.
ಮೀನುಗಾರಿಕಾ ಉಪನಿರ್ದೇಶಕರು ಹಾಗೂ ಕರಾವಳಿ ರಕ್ಷಣಾ ಪಡೆಯವರಿಗೆ ಶೋಧನಾ ಕಾರ್ಯ ನಿರ್ವಹಿಸಲು ಸೂಚನೆ ನೀಡಿದರು.