ಇತ್ತೀಚಿನ ಸುದ್ದಿ
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದೆಯೇ?: ತಕ್ಷಣ ಕರೆ ಮಾಡಿ
November 7, 2020, 6:50 PM

ಮಂಗಳೂರು (reporterkarnataka news): ಮಂಗಳೂರು
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ವಿಭಾಗದಲ್ಲಿ ಸಮಸ್ಯೆಗಳು ಇದ್ದಲ್ಲಿ ಕಚೇರಿಯ ದೂರವಾಣಿ ಸಂಖ್ಯೆ: 0824-2220399 ನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.