3:56 PM Saturday28 - November 2020
ಬ್ರೇಕಿಂಗ್ ನ್ಯೂಸ್
ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ

ಇತ್ತೀಚಿನ ಸುದ್ದಿ

ಡ್ರಗ್ಸ್ ಜಾಲ: ಇಂದು ಎನ್ ಸಿಬಿ ವಿಚಾರಣೆ ಎದುರಿಸಲಿರುವ ದೀಪಿಕಾ, ಸಾರಾ, ಶ್ರದ್ದಾ

September 26, 2020, 8:16 AM

ಮುಂಬೈ(reporterkarnataka news): ಬಾಲಿವುಡ್ ನಲ್ಲಿ ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಎನ್ ಸಿ ಬಿ ಇಂದು ಖ್ಯಾತ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಆಲಿ ಖಾನ್, ಶ್ರದ್ಧಾ ಕಪೂರ್ ಅವರನ್ನು  ತೀವ್ರ ವಿಚಾರಣೆಗೆ ಗುರಿಪಡಿಸಲಿದೆ.

ಇಂದು ಮುಂಜಾನೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ದೀಪಿಕಾ ಪಡುಕೋಣೆ ಅವರಿಗೆ ಸೂಚಿಸಲಾಗಿದೆ. ಮಾದಕ ದ್ರವ್ಯ ಜಾಲದಲ್ಲಿ ಅವರ ಪಾತ್ರದ ಕುರಿತಂತೆ ಎನ್ ಸಿ ಬಿ ವಿಚಾರಣೆ ನಡೆಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು