7:49 AM Wednesday25 - November 2020
ಬ್ರೇಕಿಂಗ್ ನ್ಯೂಸ್
ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ

ಇತ್ತೀಚಿನ ಸುದ್ದಿ

ಡ್ರಗ್ಸ್ ಬಳಕೆ: ಕನ್ನಡ ಚಿತ್ರ ನಟ-ನಟಿಯರು ಖಾಯಂ ಗಿರಾಕಿಗಳೇ ?; ತನಿಖೆ ತೀವ್ರಗೊಳಿಸಲು ನಿರ್ಧಾರ

August 30, 2020, 4:37 AM

ಬೆಂಗಳೂರು(reporterkarnataka news): ಬಂಧನದಲ್ಲಿರುವ ಮಾದಕ  ದ್ರವ್ಯ ಪೂರೈಕೆ ರಾಣಿ ಅನಿಕಾ ವಿಚಾರಣೆ ಸಂದರ್ಭದಲ್ಲಿ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದು, ತನಿಖೆ ತೀವ್ರಗೊಳಿಸಲು ನಿರ್ಧರಿಸಲಾಗಿದೆ. 

ಕನ್ನಡ ಚಿತ್ರರಂಗದ ಕೆಲವು ನಟ ನಟಿಯರು ಕೂಡ ಆರೋಪಿಯ ಖಾಯಂ ಗಿರಾಕಿಗಳಾಗಿದ್ದರು ಎಂಬ ಮಾಹಿತಿ ಎಳೆಯ ಆಧಾರದಲ್ಲಿ ಆ ನಿಟ್ಟಿನಲ್ಲಿ ಕೂಡ ತನಿಖೆ ನಡೆಸಲಾಗುತ್ತಿದೆ.

ಇದೀಗ ಅನಿಕಾ ಹೇಳಿರುವ ನಟ ನಟಿಯರಿಗೆ ನೋಟಿಸ್ ಜಾರಿ ಮಾಡಿ ಹೇಳಿಕೆ ಪಡೆಯುವ ಸಾಧ್ಯತೆ ಇದೆ. ಪ್ರಾಥಮಿಕ ವಿಚಾರಣೆ ಸಂದರ್ಭದಲ್ಲಿ ಅವರ ಹೇಳಿಕೆ ತೃಪ್ತಿ ತರದಿದ್ದರೆ ಹೆಚ್ಚಿನ ವಿಚಾರಣೆಗೆ ಈ ನಟ  ನಟಿಯರನ್ನು ಒಳಪಡಿಸುವ ಸಾಧ್ಯತೆ ಇದೆ.

ಇದೇ ವೇಳೆ ಮಾದಕ ದ್ರವ್ಯ ಜಾಲದ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೊಳ್ಳುಗುವುದಾಗಿ  ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್  ಸೂದ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು