5:25 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಡ್ರಗ್ಸ್ ಜಾಲ ಪ್ರಕರಣದ ಎಫ್ ಐಆರ್ ನಲ್ಲಿ ದಕ್ಷಿಣ ಕನ್ನಡ ಮೂಲದ ರಾಜಕಾರಣಿಯೊಬ್ಬರ ಪುತ್ರ? 

September 6, 2020, 4:04 AM

ಬೆಂಗಳೂರು(reporterkarnataka news): 

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ಚಿತ್ರನಟಿ ರಾಗಿಣಿ ದ್ವಿವೇದಿ ಸೇರಿದಂತೆ 12 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದು, ಇದರಲ್ಲಿ ದಕ್ಷಿಣ ಕನ್ನಡ ಮೂಲದ ಪ್ರತಿಷ್ಠಿತ ರಾಜಕಾರಣಿಯೊಬ್ಬರ ಪುತ್ರ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಣಿ ಸೇರಿದಂತೆ ಹಲವರ ಬಂಧನ ನಡೆದಿದೆ. ಇನ್ನಷ್ಟು ಬಂಧನ ಇನ್ನೆರಡು ದಿನಗಳಲ್ಲಿ ನಡೆಯಲಿದೆ. ಇನ್ನೊಬ್ಬ ಚಿತ್ರನಟಿ ಸಂಜನಾ ಅವರನ್ನು ಸಿಸಿಬಿ ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು