11:58 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಡ್ರಗ್ಸ್ ಜಾಲ: ಎನ್ ಸಿ ಬಿ ದಾಳಿ ನಡೆಸಿ ಮುಂಬೈಯಲ್ಲಿ ಇಬ್ಬರ ಬಂಧನ

October 25, 2020, 11:51 AM

 

ಮುಂಬೈ( reporterkarnataka news): ಮಾದಕ ದ್ರವ್ಯ ನಿಯಂತ್ರಣ ಬ್ಯೂರೊ ಮುಂಬೈಯಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದೆ. ಅಂಧೇರಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಎನ್ ಸಿ ಬಿ  ಬಂಧಿಸಿದೆ. ಆರೋಪಿಗಳು ನಗರದಲ್ಲಿನ  ಮಾದಕ ದ್ರವ್ಯ ಸಿಂಡಿಕೇಟ್ ನ ಪ್ರಮುಖ  ಸದಸ್ಯರು ಎಂದು ಶಂಕಿಸಲಾಗಿದೆ.

ಇದೀಗ ಆರೋಪಿಗಳನ್ನು  ಎನ್ ಸಿ ಬಿ ತೀವ್ರ ವಿಚಾರಣೆಗೆ ಗುರಿಪಡಿಸಿದ್ದು, ಮಹತ್ವದ ಮಾಹಿತಿ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು