2:46 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ಡ್ರಗ್ಸ್ ಕುರಿತು ನಟಿ, ನಿರೂಪಕಿ ಅನುಶ್ರೀ ಹೇಳಿದ್ದೇನು? ಇಂದು ಸಿಸಿಬಿ ಎದುರು ಹಾಜರು? 

September 26, 2020, 7:47 AM

ಬೆಂಗಳೂರು( reporterkarnataka news): ಮಾದಕ ದ್ರವ್ಯ ಜಾಲದ ಜತೆ ಸಂಪರ್ಕ ಹೊಂದಿರುವ ಆರೋಪಕ್ಕೆ ಗುರಿಯಾಗಿರುವ  ಖ್ಯಾತ ನಿರೂಪಕಿ ಅನು ಶ್ರೀ ಇಂದು ಮಂಗಳೂರಿನಲ್ಲಿ ಸಿಸಿಬಿ ವಿಚಾರಣೆ ಎದುರಿಸಲಿದ್ದಾರೆ. ಅವರು ಬಹುತೇಕ ಇಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಅನು ಶ್ರೀ ವಿಚಾರಣೆಗಾಗಿ ಸಿಸಿಬಿ ತನಿಖಾ ಅಧಿಕಾರಿಗಳು ಪ್ರಶ್ನಾವಳಿಯನ್ನು ಈಗಾಗಲೇ ಸಿದ್ಧಪಡಿಸಿದ್ದಾರೆ. ಈಗಾಗಲೇ ಮಂಗಳೂರು ತಲುಪಿರುವ ಅನು ಶ್ರೀ ವಿಚಾರಣೆ ಎದುರಿಸುವ ಸಂಬಂಧ ಕಾನೂನು ಸಲಹೆ ಕೂಡ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇದೇ ವೇಳೆ ಸ್ಪಷ್ಟೀಕರಣ ನೀಡಿರುವ ಅನು ಶ್ರೀ ವಿಚಾರಣೆಗೆ ಕರೆದ ಕೂಡಲೇ ಅಪರಾಧಿಯಾಗುವುದಿಲ್ಲ ಎಂದು ಹೇಳಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು