4:47 PM Thursday25 - February 2021
ಬ್ರೇಕಿಂಗ್ ನ್ಯೂಸ್
ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್…

ಇತ್ತೀಚಿನ ಸುದ್ದಿ

ಡ್ರಗ್ಸ್ ನಂಟು: ಮಂಗಳೂರು ಮೂಲದ ಆದಿತ್ಯ ಆಳ್ವಾ ನಿವಾಸದ ಮೇಲೆ ಸಿಸಿಬಿ ದಾಳಿ

September 15, 2020, 10:28 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ಜತೆ  ನಂಟು  ಆರೋಪಕ್ಕೆ ಗುರಿಯಾಗಿರುನ ಆದಿತ್ಯ ಆಳ್ವಾ ಸಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಂಜುಮಾಲಾ ನಾಯಕ್ ಮತ್ತು ಪುನೀತ್ ಅವರನ್ನೊಳಗೊಂಡ ಸಿಸಿಬಿ ಅಧಿಕಾರಿಗಳ ತಂಡ ಮುಂಜಾನೆ ಮನೆಯ ಬಾಗಿಲು ಮುರಿದು ಒಳ ಪ್ರವೇಶಿಸಿದೆ.

ಹೆಬ್ಬಾಳ ಬಳಿ ಇರುವ ಆದಿತ್ಯ ಆಳ್ವಾ ನಿವಾಸದಲ್ಲಿ ಇದೀಗ ಶೋಧ ಕಾರ್ಯ ನಡೆಯುತ್ತಿದೆ.ಆದಿತ್ಯ ಆಳ್ವಾ ಮುಂಬೈನಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆಯಿದೆ ಎಂಬ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಆದಿತ್ಯ ಆಳ್ವಾ  ಮೂಲತ: ದಕ್ಷಿಣ ಕನ್ನಡ ಜಿಲ್ಲೆಯವನಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು