ಇತ್ತೀಚಿನ ಸುದ್ದಿ
ಡಾರ್ಕ್ ನೆಟ್ ವರ್ಕ್ ಮೂಲಕ ಖರೀದಿ:ಬೆಂಗಳೂರಿನಲ್ಲಿ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಅರೆಸ್ಟ್
November 5, 2020, 10:24 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ, ಬೆಂಗಳೂರಿನಲ್ಲಿ ಮತ್ತೊಬ್ಬ ಡ್ರಗ್ಸ್ ಪೆಡ್ಲರನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಸುಜಯ್ ಎಂದು ಗುರುತಿಸಲಾಗಿದೆ. ಆರೋಪಿ ಸುಜಯ್ ಡಾರ್ಕ್ ನೆಟ್ ಮೂಲಕ ಮಾದಕ ದ್ರವ್ಯ ಖರೀದಿಸುತ್ತಿದ್ದ ಎಂದು ವರದಿಯಾಗಿದೆ
ಬಿಟ್ ಕಾಯಿನ್ ಬಳಸಿ ಈ ಅಕ್ರಮ ವ್ಯವಹಾರ ಮಾಡುತ್ತಿದ್ದ