ಇತ್ತೀಚಿನ ಸುದ್ದಿ
ಡ್ರಗ್ಸ್ ಪ್ರಕರಣ: ಸಂಜನಾ, ರಾಗಿಣಿಗೆ ಇಂದು ಸಿಗುತ್ತಾ ಜಾಮೀನು?
September 21, 2020, 8:21 AM

ಬೆಂಗಳೂರು(reporterkarnataka news): ಚಂದನವನದಲ್ಲಿ ಮಾದಕ ದ್ರವ್ಯ ಜಾಲದ ನಂಟಿನ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಸಂಜನಾ ಮತ್ತು ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಆರೋಪಿಗಳ ಪರ ವಕೀಲರು ಇಂದು ಜಾಮೀನು ದೊರೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ತನಿಖೆ ಇನ್ನೂ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಸಿಸಿಬಿ ಪರ ವಕೀಲರು ಇದಕ್ಕೆ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಹೆಚ್ಚಿದೆ