1:02 PM Friday4 - December 2020
ಬ್ರೇಕಿಂಗ್ ನ್ಯೂಸ್
ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ…

ಇತ್ತೀಚಿನ ಸುದ್ದಿ

ಕೊರೊನಾ  ಎದುರಿಸಲು ಹೊಸ ವಿಮಾ ಪಾಲಿಸಿ : ಐಆರ್ ಡಿಎಐ ಆದೇಶ

September 19, 2020, 7:43 AM

ನವದೆಹಲಿ(reporterkarnataka news):

ಕೊರೊನಾದ ವೇಳೆ ಜನಸಾಮಾನ್ಯರಿಗೆ ನೆರವಾಗುವಂತಹ  ವಿಮಾ ಪಾಲಿಸಿ ಬಿಡುಗಡೆಗೆ ಭಾರತೀಯ ವಿಮಾ ನಿಯಂತ್ರಣ ಪ್ರಾಧಿಕಾರ, ವಿಮಾ ಸಂಸ್ಥೆಗಳಿಗೆ ಸೂಚಿಸಿದೆ. ಕೊರೊನಾ ಚಿಕಿತ್ಸೆ ವೆಚ್ಚ ಭರಿಸಲು ಜನ ಸಾಮಾನ್ಯರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಐಆರ್ ಡಿಎಐ ಈ ಸೂಚನೆ ನೀಡಿದೆ

ಕೊರೊನಾ ಕವಚ ಮತ್ತು ಕೊರೊನಾ ರಕ್ಷಕ್ ಎಂಬ ಎರಡು ವಿಮಾ ಯೋಜನೆಗಳನ್ನು ಜಾರಿಗೊಳಿಸುವಂತೆ ಐಆರ್ ಡಿ ಎಐ ಸೂಚಿಸಿದೆ. ಕೊರೋನಾ ಕವಚ್ ಯೋಜನೆ ವಿಮಾ ಮೊತ್ತ 50,000 ದಿಂದ ಆರಂಭಿಸಿ  5 ಲಕ್ಷ ರೂಪಾಯಿಗಳಾಗಿವೆ. ಅದೇ ರೀತಿ ಕೊರೋನಾ ರಕ್ಷಕ್ 50,000ದಿಂದ 2. 5 ಲಕ್ಷದ ವರೆಗಿನ ವಿಮಾ ಸೌಲಭ್ಯವನ್ನು ಪಾಲಿಸಿದಾರರಿಗೆ  ನೀಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು