6:41 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಪೊಲೀಸ್ ರಾಣೆಯಲ್ಲಿ ಲಾಕಪ್ ಡೆತ್ ಆರೋಪ: ಪೊಲೀಸರ ಅಮಾನತು

October 7, 2020, 11:17 AM

ದಾವಣಗೆರೆ(reporterkarnataka news):  ರಾಜ್ಯದಲ್ಲಿ ಮತ್ತೆ ಲಾಕಪ್ ಡೆತ್ ಸದ್ದು ಮಾಡಿದೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಶಂಕಿತ ಲಾಕಪ್ ಡೆತ್ ಪ್ರಕರಣ ವರದಿಯಾಗಿದೆ.  ಕೌಟುಂಬಿಕ ಕಲಹದ ವಿಚಾರಣೆಗೆ ಠಾಣೆಗೆ ಕರೆತಂದ ಮರುಳ ಸಿದ್ದಪ್ಪ ಎಂಬವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಪೊಲೀಸರು ಅವರನ್ನು ಚಿತ್ರ ಹಿಂಸೆ ನೀಡಿ ಹತ್ಯೆ ಮಾಡಿದ್ದಾರೆ ಎಂದು ಮಾಯಕೊಂಡ ಗ್ರಾಮಸ್ಥರು ಆರೋಪಿಸಿದ್ದಾರೆ.

ಆರೋಪಿ ಮೃತಪಟ್ಟ ಬಳಿಕ ಮೃತದೇಹವನ್ನು  ಪೊಲೀಸರು ಬಸ್ ನಿಲ್ದಾಣದಲ್ಲಿ ಇರಿಸಿದ್ದರು.  ಸಹಜ ಸಾವು ಎಂಬಂತೆ ಬಿಂಬಿಸಲು  ನಾಟಕ ಕೂಡ ಪೊಲೀಸರು  ಮಾಡಿದ್ದರು  ಎಂದು ಆರೋಪಿಸಲಾಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ  ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು