12:56 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಇಬ್ಬರು ಡಿವೈಎಫ್ಐ ಕಾರ್ಯಕರ್ತರ ಬರ್ಬರ ಹತ್ಯೆ: ಓಣಂ ಹಬ್ಬದ ಸಂದರ್ಭದಲ್ಲೇ ದುಷ್ಕೃತ್ಯ

August 31, 2020, 3:52 AM

ತಿರುವನಂತಪುರಂ(reporterkarnataka news): ಕೇರಳದ ತಿರುವನಂತಪುರಂ ಬಳಿ ಇಬ್ಬರು ಡಿವೈಎಫ್ ಐ ಕಾರ್ಯಕರ್ತರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಓಣಂ ಹಬ್ಬದ ಸಂದರ್ಭದಲ್ಲಿಯೇ ಈ ಕೃತ್ಯ ಎಸಗಲಾಗಿದೆ. ಮೃತಪಟ್ಟವರನ್ನು ಮೊಹಮ್ಮದ್ ಮತ್ತು ಮಿಯರಾಜ್ ಎಂದು ಗುರುತಿಸಲಾಗಿದೆ.

ರಾಜಕೀಯ  ದ್ವೇಷದಿಂದ ಈ  ಕೃತ್ಯ ಎಸಗಲಾಗಿದೆ ಎಂದು ಶಂಕಿಸಲಾಗಿದೆ.  ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರು ಮಂದಿಯ ತಂಡ ಇದರಲ್ಲಿ ಶಾಮೀಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪರಿಸರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು