7:02 AM Tuesday9 - March 2021
ಬ್ರೇಕಿಂಗ್ ನ್ಯೂಸ್
ಸಾಗರಮಾಲಾ ಯೋಜನೆಯ ಕೋಸ್ಟಲ್ ಬರ್ತ್  ರದ್ದುಪಡಿಸಲು ಒತ್ತಾಯಿಸಿ ಬೆಂಗರೆಯಲ್ಲಿ ಪ್ರತಿಭಟನೆ ಮೂಡುಬಿದರೆ: ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಂದ ಎರಡು ದಿನಗಳ ಶೈಕ್ಷಣಿಕ ಪ್ರವಾಸ, ಚಾರಣ ಮಹಿಳಾ ದಿನಾಚರಣೆ ದಿನದಂದೇ ಶಾಕಿಂಗ್ ನ್ಯೂಸ್: ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ 50 ಟನ್ ಬೂದುಗುಂಬಳ ಬೆಳೆಸಿದ ತೀರ್ಥಹಳ್ಳಿ ರೈತ: ಖರೀದಿಗೆ ಸಗಟು ವರ್ತಕರಿಲ್ಲದೆ ಸೋತ!… ಮಂಗಳೂರಿನ ಸಿಮ್ರಾನ್ ಕೋಚಿಂಗ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ ರಾಜ್ಯ ಬಜೆಟ್ : ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ… ಮಹಿಳೆ ಮತ್ತು ನಾಯಕತ್ವ ಕ್ರೈಸ್ತ ಸಮುದಾಯ ವಿರುದ್ಧ ಸಂಸದ ಪ್ರತಾಪ ಸಿಂಹ ವಿವಾದಿತ ಹೇಳಿಕೆ: ಕಾಂಗ್ರೆಸ್ ಪ್ರತಿಭಟನೆ ಇಂದು ರಾಜ್ಯ ಬಜೆಟ್: ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಡನೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಥ್ರೋಬಾಲ್ ಪಂದ್ಯಾಟ

ಇತ್ತೀಚಿನ ಸುದ್ದಿ

ಈ ಪುಟ್ಟ ಮಗುವಿನ ಶಸ್ತ್ರ ಚಿಕಿತ್ಸೆಗೆ ನೀವೂ ಕೈಜೋಡಿಸುವಿರಾ? ಹಾಗಾದರೆ ನೆರವು ನೀಡಿ

October 15, 2020, 12:01 PM

ಚಿತ್ರದುರ್ಗ(reporterkarnataka news):

ಈ ಪುಟ್ಟ ಮಗುವಿನ ಹೆಸರು ಮಾನಸ. ಕಂದಮ್ಮ ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ 1,00,000/- ಧನ ಸಹಾಯದ ಅಗತ್ಯವಿದೆ. ಬಡ ಕುಟುಂಬವಾಗಿರುವ ಈ ದಂಪತಿಗಳಿಗೆ ಈ ವೆಚ್ಚವನ್ನು ಭರಿಸುವುದು ತುಂಬಾ ಕಷ್ಟಕರ. ಹಾಗಾಗಿ ಉದಾರಿಗಳ

ಆರ್ಥಿಕ ಸಹಾಯ ಮಗುವಿಗೆ ಮರುಜನ್ಮಕ್ಕೆ ಕಾರಣವಾಗುವುದು. ಆದುದರಿಂದ ದಯವಿಟ್ಟು

ನಿಮ್ಮ ಉದಾರ ಮನಸಿನಿಂದ ಮಾಡುವ ಕಿಂಚಿತ್ತು ಧನಸಹಾಯವು ಈ ಮಗುವಿನ ಆರೋಗ್ಯ ಕಾಪಾಡಲು ಸಹಾಯವಾಗುವುದು. 

ಉದಾರಿಗಳು ಕೆಳಗೆ ನಮೂದಿಸಿದ ಬ್ಯಾಂಕ್ ಖಾತೆಗೆ ಹಣವನ್ನು ಠೇವಣಿ ಮಾಡಬಹುದು.

Bank :Syndicate bank 

Ac no :10022200073705

IFSC CODE : Synb0001002

Rudrappa /durugappa.kengunte.holalkere taluk.chitradirga (D)

ಇತ್ತೀಚಿನ ಸುದ್ದಿ

ಜಾಹೀರಾತು