2:56 AM Sunday28 - February 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಎಡನೀರು ಮಠದ ನೂತನ ಮಠಾಧಿಪತಿ ಇಂದು ಪುರ ಪ್ರವೇಶ, ಪೀಠಾರೋಹಣ

October 28, 2020, 7:31 AM

ಕಾಸರಗೋಡು(reporterkarnataka news): ಎಡನೀರು ಮಠದ ನೂತನ ಮಠಾಧಿಪತಿಯಾಗಿ ಸಚ್ಚಿದಾನಂದ ಭಾರತಿ ಸ್ವಾಮೀಜಿ ಇಂದು  ಪುರ ಪ್ರವೇಶ ಮಾಡಲಿದ್ದಾರೆ. ಬಳಿಕ ಅವರ ಪೀಠಾರೋಹಣ  ಸಮಾರಂಭ ನಡೆಯಲಿದೆ. ಕಂಚಿಯಲ್ಲಿ ನಡೆದ ಸಮಾರಂಭದಲ್ಲಿ ನಿಯುಕ್ತಿಗೊಂಡಿರುವ ನೂತನ ಸ್ವಾಮೀಜಿ  ಸನ್ಯಾಸ ದೀಕ್ಷೆ ಪಡೆದಿದ್ದಾರೆ. 

ಗುರುವಂದನೆ ಕಾರ್ಯಕ್ರಮ ಕೂಡ ಇಂದು ನಡೆಯಲಿದೆ. ಕೊರೊನಾ ಮಾರ್ಗ ಸೂಚಿಗೆ ಅನುಸಾರವಾಗಿ ಎಲ್ಲ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು