3:43 PM Saturday28 - November 2020
ಬ್ರೇಕಿಂಗ್ ನ್ಯೂಸ್
ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಈರುಳ್ಳಿ ದರದಲ್ಲಿ ಭಾರೀ ಏರಿಕೆ: ಮಂಗಳೂರಿನಲ್ಲಿ ಕೆಜಿಗೆ ಬೆಲೆ ಎಷ್ಟು ಗೊತ್ತೇ? 

October 19, 2020, 8:57 AM

ಬೆಂಗಳೂರು(reporterkarnataka news): ರಾಜ್ಯದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರಳಯ ತಲೆದೋರಿರುವ ಬೆನ್ನಲೆ ರಾಜ್ಯದಲ್ಲಿ ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳ ವಾಗಿದೆ. ಒಂದು ವಾರದಲ್ಲಿ ಕಿಲೋ ಈರುಳ್ಳಿ ದರದಲ್ಲಿ 25 ರೂಪಾಯಿ ಹೆಚ್ಚಳವಾಗಿದೆ. ಇದೀಗ ಕಿಲೋ ಈರುಳ್ಳಿ ದರ 60 ರೂಪಾಯಿಗೆ ತಲುಪಿದೆ.

ಮಂಗಳೂರು, ಹುಬ್ಬಳ್ಳಿ , ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಪರಿಸ್ಥಿತಿ ತಲೆದೋರಿದೆ. ಮಂಗಳೂರಿನ ಹೆಚ್ಚಿನ ಅಂಗಡಿಗಳಲ್ಲಿ 70 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ ಪ್ರತಿದಿನ 1500 ಲಾರಿ ಈರುಳ್ಳಿ ಬರುತ್ತಿತ್ತು. ಇದೀಗ ಇದು 150ಕ್ಕೆ ಕುಸಿದಿದೆ

ಇತ್ತೀಚಿನ ಸುದ್ದಿ

ಜಾಹೀರಾತು