4:31 AM Saturday16 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಇವಿಎಂ ಇಲ್ಲ, ಬ್ಯಾಲೆಟ್ ಪೇಪರ್ ನಲ್ಲಿ ನಡೆಯಲಿದೆ ಗ್ರಾಮ ಪಂಚಾಯಿತಿ ಚುನಾವಣೆ

December 7, 2020, 11:12 PM

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಮ ಪಂಚಾಯಿತಿಗಳ 3220 ಸ್ಥಾನಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಸೋಮವಾರ ಆರಂಭಗೊಂಡಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಈ ವಿಷಯ ತಿಳಿಸಿದರು.

ಜಿಲ್ಲೆಯಲ್ಲಿ ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಗ್ರಾಮ ಪಂಚಾಯಿತಿ ಚುನಾವಣೆಗೆ ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ) ಬಳಸುವುದಿಲ್ಲ. ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು