12:59 AM Thursday25 - February 2021
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ

ಇತ್ತೀಚಿನ ಸುದ್ದಿ

ಫಿಡೆ ಆನ್ ಲೈನ್  ಚೆಸ್ ಒಲಿಂಪಿಯಾಡ್: ಭಾರತ ಚಾಂಪಿಯನ್, ಸಚಿನ್ ಶ್ಲಾಘನೆ

August 30, 2020, 5:08 PM

ಮಾಸ್ಕೋ(reporter Karnataka): ಫಿಡೆ ಆನ್ ಲೈನ್  ಚೆಸ್ ಒಲಿಂಪಿಯಾಡ್ ಪ್ರಶಸ್ತಿಯನ್ನು ಭಾರತ ಗೆದ್ದುಕೊಂಡಿದೆ. 

ಅಂತಿಮ ಪಂದ್ಯದ ಬಳಿಕ ಭಾರತ ಮತ್ತು ರಷ್ಯಾವನ್ನು ಜಂಟಿ ವಿಜೇತರೆಂದು ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಚೆಸ್ ಚಾಂಪಿಯನ್ ವಿಶ್ವನಾಥನ್ ಆನಂದ್ ಸೇರಿದಂತೆ ಗಣ್ಯರು ಭಾರತ ತಂಡವನ್ನು ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ  ವಿಶ್ವನಾಥನ್ ಆನಂದ್, ನಾವು ಚಾಂಪಿಯನ್ನರು, ಅಭಿನಂದನೆಗಳು ರಷ್ಯಾ ಎಂದು ಹೇಳಿದ್ದಾರೆ. ಸಚಿನ್ ತೆಂಡೂಲ್ಕರ್ ಕೂಡ ಟ್ವೀಟ್ ಮೂಲಕ ಭಾರತ ತಂಡದ ಸಾಧನೆಯನ್ನು ಹಾಡಿ ಹೊಗಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು